ಬಲಿಯಾ : ಮರ್ಯಾದ ಪುರುಷ ಶ್ರೀರಾಮನಿಂದಲೂ ಅತ್ಯಾಚಾರ ಪ್ರಕರಣಗಳನ್ನ ತಡೆಯಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ನಾರಾಯಣ ಸಿಂಗ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶಾದ್ಯಂತ ಸಂಚಲನ ಮೂಡಿಸಿದ್ದ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಂದ್ರ ನಾರಾಯಣ ಸಿಂಗ್ ಅವರು ಈ ರೀತಿಯಾಗಿ ಹೇಳಿಕೆ ನೀಡಿದ್ದು, ಈ ಮೂಲಕ ವಿವಾದವನ್ನು ತನ್ನ ಮೈ ಮೇಲೆ ಎಳೆದುಕೊಂಡಿದ್ದಾರೆ. ನಾನು ಆತ್ಮವಿಶ್ವಾಸದಿಂದ ಹೇಳುತ್ತೇನೆ. ದೇವರಾದ ಶ್ರೀರಾಮನಿಂದಲೂ