ಲಕ್ನೋ : ಮುಸ್ಲಿಮರ ಪವಿತ್ರ ರಂಜಾನ್ `ಈದ್ ಉಲ್ ಫ್ರಿತ್’ ಅನ್ನು ಶಾಂತಿಯುತವಾಗಿ, ಆಚರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ.ಇತ್ತೀಚೆಗೆ ಹನುಮ ಜಯಂತಿ ಉತ್ಸವದ ಸಂದರ್ಭದಲ್ಲಿ ವರದಿಯಾದ ಯಾವುದೇ ಹಿಂಸಾಚಾರ ಅಥವಾ ಉದ್ವಿಗ್ನ ಘಟನೆಗಳು ಮತ್ತೆ ಮರುಕಳಿಸದಂತೆ ಆಯಾ ರಾಜ್ಯ ಸರ್ಕಾರಗಳು ಮನವಿ ಮಾಡಿವೆ.ಇದಕ್ಕಾಗಿ ಶಾಂತಿಯುತವಾಗಿ ರಂಜಾನ್ ಆಚರಣೆ ಮಾಡಲು ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜಾಗರಣೆ ಮಾಡುವಂತಿಲ್ಲಉತ್ತರ ಪ್ರದೇಶದಲ್ಲಿ