ರಾಮನಗರ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನಕ್ಕೆ ಕಾಲಿರಿಸಿದೆ. ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ.ಕೋರ್ಟ್ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ಫೀಲ್ಡ್ಗಿಳಿಸಿದೆ.ಇಂದು ಐದನೇ ದಿನಕ್ಕೇ ಕಾಂಗ್ರೆಸ್ ಪಾದಯಾತ್ರೆ