ಬಿಜೆಪಿಯವರು ನಮ್ಮ ಶಾಸಕರಿಗೆ ತುಂಬಾ ಆಫರ್ ಕೊಟ್ಟಿದ್ದಲ್ಲದೇ ಹಾರ್ಸ್ ಟ್ರೇಡಿಂಗ್ ಮಾಡಲು ತುಂಬಾ ಪ್ರಯತ್ನ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ನಮಗೆ ಏನು ರಕ್ಷಣೆ ಬೇಕಾಗಿಲ್ಲ. ನಮಗೆ ರಕ್ಷಣೆ ಕೊಡಿ ಅಂತಾ ಕೇಳಿರಲಿಲ್ಲ. ಇವರು ಇದೇ ರೀತಿ ಮುಂದುವರೆದರೆ ರಾಜ್ಯದ ಗತಿ ಏನು ರಾಮನಗರ ಎಸ್.ಪಿ.ಯನ್ನು ವರ್ಗಾವಣೆ ಮಾಡಿದ್ದಾರೆ. ಅವರ ಕಾರ್ಯವೈಖರಿಯನ್ನು ಇವತ್ತು ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನಾವು ಆದಷ್ಟು ಬೇಗ ನಮ್ಮ ಸಮಿಶ್ರ