ನವದೆಹಲಿ: ಕಳೆದ ಕೆಲವು ದಿನಗಳಿಂದ ಸೈಲೆಂಟ್ ಆಗಿದ್ದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಅಧ್ಯಕ್ಷೆ ರಮ್ಯಾ ಮತ್ತೆ ವಿವಾದಿತ ಟ್ವೀಟ್ ಮೂಲಕ ಸುದ್ದಿಯಾಗಿದ್ದಾರೆ. ಜತೆಗೆ ತಾವೇ ಇಕ್ಕಟ್ಟಿಗೆ ಸಿಲುಕಿದ್ದಾರೆ.ನಿನ್ನೆ ನಟಿ ರಮ್ಯಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಬಾಲಿವುಡ್ ನಟಿ ರಾಖಿ ಸಾವಂತ್ ರ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ರಾಖಿ ಸಾವಂತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಆ ಕಾರಿನ ಚಾಲಕನನ್ನು ತೋರಿಸಿ ಇವನೇ ನನ್ನ ಹುಡುಗ. ಅಮೆರಿಕಾದಲ್ಲಿ ಸಿಕ್ಕಿದ್ದಾನೆ. ಪ್ರಧಾನಿ ಮೋದಿ