ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದೆ.