ನವದೆಹಲಿ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಕೇಂದ್ರ ಸಚಿವರೊಬ್ಬರ ಮೇಲೆಯೇ ಅತ್ಯಾಚಾರ ಪ್ರಕರಣ ದಾಖಲಾಗಿದೆ.