ಹೈದರಾಬಾದ್ : ಹೈದರಾಬಾದ್ನಲ್ಲಿ ನಡೆದ ಗ್ಯಾಂಗ್ ರೇಪ್ ನಗರವನ್ನೆ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿರುವುದು ನಗರವನ್ನೆ ಬೆಚ್ಚಿಬಿಳಿಸಿದೆ.