ATM charges: ಮುಂದಿನ ತಿಂಗಳಿನಿಂದ ಬ್ಯಾಂಕುಗಳು ಎಟಿಎಂ ವಹಿವಾಟುಗಳಿಗೆ ಇಂಟರ್ ಚೇಂಜ್ ಶುಲ್ಕವನ್ನು ಹೆಚ್ಚಿಸಲಿವೆ. ಆಗಸ್ಟ್ 1, 2021 ರಿಂದ ಜಾರಿಗೆ ಬರುವಂತೆ ರಿಸರ್ವ್ ಬ್ಯಾಂಕ್ ಬ್ಯಾಂಕುಗಳಿಗೆ ಇಂಟರ್ ಚೇಂಜ್ ಶುಲ್ಕವನ್ನು ಹೆಚ್ಚಿಸಲು ಅನುಮತಿ ನೀಡಿದೆ.