ಬೆಂಗಳೂರು : ಕರ್ನಾಟಕ ಅದ್ಭುತ ರಾಜ್ಯ ಎಂದು ಬಣ್ಣಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರಾಜ್ಯದಿಂದ ಮರು ಆಯ್ಕೆ ಆಗುವ ಸುಳಿವು ನೀಡಿದ್ದಾರೆ.ಕರ್ನಾಟಕದಿಂದ ಮತ್ತೆ ರಾಜ್ಯಸಭೆಗೆ ಆಯ್ಕೆಯಾಗುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಪಾದಕರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಭಾಗವಹಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದಾರೆ.ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸುವ ಬಗ್ಗೆ ನಿಮ್ಮ ವೈಯುಕ್ತಿಕ