ಬೆಂಗಳೂರು : ಪಿಎಸ್ಐ ನೇಮಕಾತಿ ಹಗರಣ ಪ್ರಕರಣದಿಂದ ರದ್ದಾಗಿರುವ ಅಭ್ಯರ್ಥಿಗಳಿಗೆ ಮರುಪರೀಕ್ಷೆ ವಿಚಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ. ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಈ ವೇಳೆ ಮರುಪರೀಕ್ಷೆಯ ಬಗ್ಗೆ ಸರ್ಕಾರ ತನ್ನ ನಿರ್ಧಾರ ತಿಳಿಸಲಿದೆ. ಈ ಹಿಂದೆ 510 ಅಭ್ಯರ್ಥಿಗಳಿಗೆ ಕಿರುಪರೀಕ್ಷೆಯ ಬಗ್ಗೆ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿತ್ತು. ಅಲ್ಲದೇ ಈ ಬಗ್ಗೆ ಸರ್ಕಾರ ತನ್ನ ನಿರ್ಧಾರವನ್ನು ತಿಳಿಸುವಂತೆ ಕೋರ್ಟ್