ಬೆಂಗಳೂರು : ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ.