ನವದೆಹಲಿ: ಕೇರಳ ಮತ್ತು ಕೊಡಗಿನಲ್ಲಿ ಹಿಂದೆಂದೂ ಕಾಣದ ಮಳೆ, ನೆರೆ ಬರಲು ಕಾರಣವೇನು ಗೊತ್ತಾ? ಹವಾಮಾನ ತಜ್ಞರು ಇದೀಗ ಭಾರೀ ಪ್ರಮಾಣದ ಮಳೆಯ ಹಿಂದಿನ ನೈಜ ಕಾರಣ ಪತ್ತೆ ಹಚ್ಚಿದ್ದಾರೆ. ಆಫ್ರಿಕಾದ ಮಡಗಾಂಸ್ಕರ್ ನಲ್ಲಿ ಸಂಭವಿಸಿದ ಚಂಡಮಾರುತ ಸೊಮಾಲಿಯಾ ಜೆಟ್, ಒಡಿಶಾದ ಬಂಗಾಳ ಕೊಲ್ಲಿಯ ತೀರದಲ್ಲಿ ವಾಯುಭಾರ ಕುಸಿತ ಮತ್ತು ಮುಂಗಾರು ಪ್ರವೇಶ ಜತೆಯಾಗಿ ಸಂಭವಿಸಿದ್ದರಿಂದ ಈ ರೀತಿಯಾಗಿ ಕೇರಳ, ಕೊಡಗಿನಲ್ಲಿ ಭಾರೀ ಮಳೆಗೆ ಕಾರಣವಾಯ್ತು ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.ಹಲವು