ಬೆಂಗಳೂರು : ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಬಂದ ಬಳಿಕ ಬಳ್ಳಾರಿ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಹನ್ನೊಂದು ವರ್ಷಗಳ ಬಳಿಕ ಬಳ್ಳಾರಿಗೆ ಕಾಲಿಟ್ಟಿರುವ ರೆಡ್ಡಿ ಸುಮ್ಮನೇ ಕುಳಿತಿಲ್ಲ. ಹೌದು ಗಾಲಿ ಜನಾರ್ದನ ರೆಡ್ಡಿ ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.ಮಹಾನಗರ ಪಾಲಿಕೆಯ 39 ಸ್ಥಾನಗಳಿಗೆ ಏಪ್ರಿಲ್ 28 ರಂದು ಚುನಾವಣೆ ನಡೆದು, 30 ರಂದು ಮತೆಣಿಕೆಯೂ ಮುಗಿದಿತ್ತು. ನಗರದ ವ್ಯಾಪ್ತಿಯ 28 ಗ್ರಾಮೀಣ