ನವದೆಹಲಿ : 2024ರ ಆರ್ಥಿಕ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಭಾರೀ ಇಳಿಕೆ ಕಂಡಿದ್ದು, 92 ರೂ. ರಷ್ಟು ಕಡಿತಗೊಳಿಸಲಾಗಿದೆ. ಈ ಹಿಂದೆ ಮಾರ್ಚ್ನಲ್ಲಿ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್ನ ಬೆಲೆಗಳನ್ನು 350 ರೂ. ಹೆಚ್ಚಿಸಿತ್ತು. ಆದರೆ ಶನಿವಾರ 92 ರೂ. ಇಳಿಕೆಯಾಗಿದೆ.ಆದರೆ ದೇಶೀಯ ಎಲ್ಪಿಜಿ ಗ್ಯಾಸ್ ಗ್ರಾಹಕರಿಗೆ ಬೆಲೆ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್ಗಳ ದರ ಕಳೆದ ತಿಂಗಳಿನಂತೆಯೇ ಇದೆ. ಕಳೆದ