ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕೇಸ್ಗಳ ಹೆಚ್ಚಳ ಬೆನ್ನಲ್ಲೇ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ರಿಲೀಸ್ ಮಾಡಿದೆ. ಅಪಾರ್ಟ್ಮೆಂಟ್, ಶಾಲಾ-ಕಾಲೇಜುಗಳಲ್ಲಿ ಕೊರೊನಾ ಕೇಸ್ಗಳು ದಾಖಲಾದ್ರೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ.ಮಾರ್ಗಸೂಚಿ3- ರಿಂದ 5 ಪ್ರಕರಣ ದಾಖಲಾದಲ್ಲಿ ಸಣ್ಣ ಕ್ಲಸ್ಟರ್ ಎಂದು ಪರಿಗಣಿಸಬೇಕು. 15ಕ್ಕಿಂತ ಹೆಚ್ಚು ಪ್ರಕರಣ ದಾಖಲಾದಲ್ಲಿ ಎಲ್ಲರಿಗೂ ರ್ಯಾಪಿಡ್ ಟೆಸ್ಟ್ ಕಡ್ಡಾಯವಾಗಿ ಮಾಡಬೇಕು.ಸೋಂಕಿನ ಲಕ್ಷಣ ಇಲ್ಲದಿದ್ದಕ್ಕೆ ಕೊರೊನಾ ಟೆಸ್ಟ್ ಅಗತ್ಯವಿಲ್ಲ. ಮನೆ ಕೆಲಸದವರು