ಕೋರ್ಟ್ ತೀರ್ಪು ಏನೇ ಬಂದರೂ ನಾವು ಅದನ್ನು ಸ್ವೀಕರಿಸುತ್ತೇವೆ. ಎಲ್ಲರೂ ನಮ್ಮ ಸಂವಿಧಾನಬದ್ಧ ಕಾನೂನನ್ನ ಗೌರವಿಸಬೇಕು. ಧಾರ್ಮಿಕ ಆಚರಣೆಗಳು ಶಿಕ್ಷಣಕ್ಕಿಂತ ಮುಖ್ಯ ಅಲ್ಲ. ದೇಶದ ಅಭಿವೃದ್ಧಿ ಚಿಂತನೆಯಲ್ಲಿ ಶಿಕ್ಷಣ ಅತಿಮುಖ್ಯ. ಧಾರ್ಮಿಕ ಆಚರಣೆಗೆ ಶಿಕ್ಷಣ ಸಂಸ್ಥೆಯಲ್ಲಿ ಸೀಮಿತ ಅವಕಾಶ ಇರಬೇಕು. ನಮಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಎಲ್ಲಾ ಅವಕಾಶಗಳು ಇವೆ.ಸಂವಿಧಾನಾತ್ಮಕ ವಿಚಾರ ಆಗಿರುವುದರಿಂದ ರಾಜ್ಯದಲ್ಲೇ ಸೂಕ್ತ ತೀರ್ಪು ಬರಬಹುದು. ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿಯುವ