ಡಿಸ್ಪುರ್ : ಪ್ರವಾಹ ಪೀಡಿತ ಅಸ್ಸಾಂ, ಮೇಘಾಲಯದ ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆ ಮುಂದಾಗಿದೆ. ಇಲ್ಲಿವರೆಗೂ ಐಎಎಫ್ 253ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದು, ಶೋಧ ಕಾರ್ಯವನ್ನು ಮುಂದುವರಿಸಿದೆ. ಅಸ್ಸಾಂ ಮತ್ತು ಮೇಘಾಲಯದ ಜನರು ಪ್ರವಾಹದಿಂದ ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯು ಜೂನ್ 21 ರಿಂದ ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರವಾಹದಿಂದ ಜನರನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಅಂದಿನಿಂದ, ಇಲ್ಲಿವರೆಗೂ ಐಎಎಫ್ ಸುಮಾರು 74