ಬೆಂಗಳೂರು : ಸರ್ಕಾರದ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ರಾಜ್ಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ.