ನ್ಯೂಯಾರ್ಕ್ : ಜಾಗತಿಕ ಮಟ್ಟದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಭಾರೀ ಏರಿಕೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ, (ಡಬ್ಲ್ಯುಎಚ್ಒ), ಯಾವುದೇ ದೇಶಗಳು ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸದೇ ಎಚ್ಚರವಾಗಿರಬೇಕು. ಈಗಿನ ಪ್ರಕರಣಗಳು ಸುಳಿವು ಮಾತ್ರ. ಮುಂದೆ ಇನ್ನಷ್ಟುಸೋಂಕು ಹೆಚ್ಚಬಹುದು ಎಂದಿದೆ.ಈ ಕುರಿತು ಹೇಳಿಕೆ ನೀಡಿರುವ ಡಬ್ಲ್ಯುಎಚ್ಒದ ಮುಖ್ಯಸ್ಥ ಟೆಡ್ರೋಸ್ ಆಧನೋಮ್ ಗೇಬ್ರಿಯೇಸಸ್ ‘ಸತತ ಒಂದು ತಿಂಗಳ ಕುಸಿತದ ಹಾದಿಯ ಬಳಿಕ ಕಳೆದ ವಾರ