ನವದೆಹಲಿ : ಭಾರತದಿಂದ ಬೇರೆ ದೇಶಗಳಿಗೆ ಕೂದಲು ರಫ್ತು ಮಾಡುವುದಕ್ಕೆ ವಿದೇಶಿ ವ್ಯವಹಾರಗಳ ಮಹಾ ನಿರ್ದೇಶನಾಲಯ ಕೆಲವು ನಿರ್ಬಂಧ ಹೇರಿದೆ.ಪರವಾನಗಿ ಇರುವವರು ಅಥವಾ ಡಿಜಿಎಫ್ಟಿಯಿಂದ ಅನುಮತಿ ಪಡೆದವರು ಮಾತ್ರವೇ ಕೂದಲು ರಪ್ತು ಮಾಡಬಹುದು. ಕೂದಲಿನ ಕಳ್ಳಸಾಗಣೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಾಗಿದೆ.ರಫ್ತುದಾರರು ಭಾರತದ ಹೊರಗೆ ಕೂದಲಿನ ಸಾಗಣೆಯನ್ನು ಕಳುಹಿಸಲು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದಿಂದ ಅನುಮತಿ ಅಥವಾ ಪರವಾನಗಿಯನ್ನು ಪಡೆಯಬೇಕಾಗುತ್ತದೆ ಎಂದು ಡಿಜಿಎಫ್ಟಿ ತಿಳಿಸಿದೆ.ದೇಶದಲ್ಲಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ