ಬೆಂಗಳೂರು : ಇಂದು ಮೇಲ್ಮನೆ ಚುನಾವಣೆಯ 25 ಸ್ಥಾನಗಳ ಚುನವಣಾ ಫಲಿತಾಂಶ ಹೊರಬೀಳಲಿದೆ. 20 ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಫಲಿತಾಂಶ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಡಿಸೆಂಬರ್ 10ರಂದು ಮತದಾನ ನಡೆದಿತ್ತು. ಕೊಡಗು – ಸುಜಾ ಕುಶಾಲಪ್ಪ, ಬಿಜೆಪಿ – ಮಡಿಕೇರಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಸಹೋದರ – ಮಂಥರ್ ಗೌಡ,