ಲಕ್ನೋ : ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ.ಆದರೆ, ಜಯದ ಗೆಲುವಿನ ಸಂಭ್ರಮ ಆಚರಿಸಲು, ಸೋಲಿನ ದುಃಖ ಮರೆಯಲು ನಶೆ ಇರುವುದಿಲ್ಲ. ಅಂದರೆ, ಚುನಾವಣಾ ಫಲಿತಾಂಶದ ದಿನವಾಗಿರುವ ಕಾರಣ ರಾಜ್ಯ ಎಲ್ಲಾ ಮದ್ಯದಂಗಡಿಗಳು ಹಾಗೂ ಬಾರ್ ಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದ್ದು, ಇಡೀ ದಿನ ಯಾವುದೇ ಕಾರಣಕ್ಕೂ ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದು ಅಬಕಾರಿ ಇಲಾಖೆ ಸುತ್ತೋಲೆಯಲ್ಲಿ