ನವದೆಹಲಿ : ಮುಂಬರುವ ದಿನಗಳಲ್ಲಿ ವಾತಾವರಣದಲ್ಲಿ ತಾಪಮಾನ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಜನರು ಮಧ್ಯಾಹ್ನ 12 ರಿಂದ 3ಗಂಟೆವರೆಗೂ ಮನೆಯಿಂದ ಆಚೆ ಬರದಿರಲು ಸಲಹೆ ನೀಡಿದೆ.ನಿಗದಿತವಾಗಿ ನಿಂಬೆ ಹಣ್ಣಿನ ಜ್ಯೂಸ್ ಸೇರಿದಂತೆ ತಂಪು ಪಾನಿಯಗಳನ್ನು ಸೇವಿಸಲು ಕೇಂದ್ರ ಆರೋಗ್ಯ ಇಲಾಖೆ ಮನವಿ ಮಾಡಿದೆ. ಮಾರ್ಚ್ನಿಂದ ಮೇವರೆಗೂ ಬಿಸಿಗಾಳಿ ಬೀಸಲಿದ್ದು, ತಾಪಮಾನದಲ್ಲಿ ಏರಿಕೆ ಕಂಡು ಬರಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಗಮನ ಹರಿಸಲು ಹಲವು ಸಲಹೆಗಳನ್ನು ಕೇಂದ್ರ ಆರೋಗ್ಯ ಇಲಾಖೆ