ಬೆಂಗಳೂರು : ನಂದಿ ಎಕನಾಮಿಕ್ ಕಾರಿಡಾರ್ ಎಂಟರ್ಪ್ರೈಸಸ್ ಲಿಮಿಟೆಡ್ (ಎನ್ಇಸಿಎಲ್) ನೈಸ್ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲು ಮುಂದಾಗಿದೆ.ಜು.1ರಿಂದ ಜಾರಿಯಾಗಲಿದೆ ಎಂದು ತಿಳಿಸಿದ್ದ ಸಂಸ್ಥೆ, ತಾಂತ್ರಿಕ ಕಾರಣದಿಂದ ಟೋಲ್ ಫೀಸ್ ಹೆಚ್ಚಳವನ್ನು ಮುಂದೂಡಲಾಗಿದೆ ತಿಳಿಸಿದೆ. ಮುಂದಿನ ದಿನಗಳಲ್ಲಿ ಪರಿಶೀಲಿಸಿ ಮುಂದಿನ ಆದೇಶ ಹೊರಡಿಸಲಾಗುವುದು ಎಂದು ಎನ್ಇಸಿಎಲ್ ತಿಳಿಸಿದೆ. ಮೂಲಗಳ ಪ್ರಕಾರ ಶೇ.17ರಷ್ಟುಶುಲ್ಕವನ್ನು ಹೆಚ್ಚಳ ಮಾಡಲಾಗುತ್ತದೆ.ನೈಸ್ ರಸ್ತೆಗೆ ಬೆಂಗಳೂರು ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಐಸಿ)ನಿಂದ ಸಂಪರ್ಕ ಕಲ್ಪಿಸುವ