ಬೆಂಗಳೂರು: ರಾಜ್ಯ ರಾಜಧಾನಿಯ ಪ್ರತಿಷ್ಠಿತಿ ಕ್ಷೇತ್ರವಾದ ರಾಜರಾಜೇಶ್ವರಿ ನಗರದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.ನಕಲಿ ವೋಟರ್ ಐಡಿ ಪ್ರಕರಣದಿಂದಾಗಿ ಈ ಕ್ಷೇತ್ರದ ಚುನಾವಣೆ ಮುಂದೂಡಲಾಗಿತ್ತು. ಸೋಮವಾರ ನಡೆದ ಚುನಾವಣೆಯಲ್ಲಿ ಶೇ. 53 ರಷ್ಟು ಮತದಾನವಾಗಿತ್ತು.ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿದರೂ ಈ ಕ್ಷೇತ್ರದಲ್ಲಿ ಬೇರೆ ಬೇರೆಯಾಗಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಅತ್ತ ಬಿಜೆಪಿಯಿಂದ ಯುವ ನಾಯಕ ತುಳಸಿ ಮುನಿರಾಜು ಕಣಕ್ಕಿಳಿದಿದ್ದರು. ತನ್ನ ಅಭ್ಯರ್ಥಿ