ನವದೆಹಲಿ: ಆರ್ ಎಸ್ಎಸ್ ಮೇಲೆ ಸದಾ ಕೆಂಡ ಕಾರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಇದೀಗ ಅದೇ ಸಂಘಟನೆಯ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡುವ ನಿರೀಕ್ಷೆಯಿದೆ.ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಉಪನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಆರ್ ಎಸ್ಎಸ್ ವಿರೋಧಿ ತತ್ವ ಹೊಂದಿರುವ ನಾಯಕರಿಗೂ ಆಹ್ವಾನ ನೀಡುವ ಸಾಧ್ಯತೆಯಿದೆ.ಈ ಕಾರ್ಯಕ್ರಮ ಸೆಪ್ಟೆಂಬರ್ 17 ರಿಂದ 19 ರರೆಗೆ ನಡೆಯಲಿದೆ. ಹಿಂದೆ