ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನಾ ಒಂದಿಲ್ಲೊಂದು ರಸ್ತೆ ಅಪಘಾತ ಆಗುತ್ತಿರುತ್ತದೆ.ಕುಟುಂಬಸ್ಥರು ತಮ್ಮವರನ್ನು ಕಳೆದುಕೊಂಡು ಹೇಳಲಾಗದ ನೋವು ಅನುಭವಿಸುತ್ತಿರುತ್ತಾರೆ. ಇದಕ್ಕೆಲ್ಲ ಕಾರಣ ಗುಂಡಿ ಬಿದ್ದ ರಸ್ತೆಗಳು, ಸವಾರರ ನಿರ್ಲಕ್ಷ್ಯ ಒಂದ್ಕಡೆಯಾದರೆ ಮತ್ತೊಂದು ಕಾರಣ ಬೆಂಗಳೂರಿಗೆ ಬರುವ ಭಾರೀ ಗಾತ್ರದ ವಾಹನಗಳು.ಹೌದು. ಹೆವಿ ವೆಹಿಕಲ್ಗಳು ಸಂಚಾರಿ ನಿಯಮ ಪಾಲಿಸದೇ ತಾವು ನಡೆದಿದ್ದೇ ಹಾದಿ ಎಂಬಂತೆ ನುಗ್ಗುತ್ತಾರೆ. ಇದರಿಂದ ಹಲವು ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಅಂದು ಆ ಸಮಯಕ್ಕೆ ಹೆವಿ ವೆಹಿಕಲ್ ಬರಬಾರ್ದಿತ್ತು. ಮಗು