ಬೆಂಗಳೂರು : ವಿಧಾನಸಭೆ ಚುನಾವಣೆಗೂ ಮುನ್ನವೇ ಮಹದಾಯಿ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಿದ್ದುಅದರ ಯೋಜನೆಯ ಸ್ವರೂಪ ಬದಲಿಸಿ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.ಕಳೆದ ಚುನಾವಣೆ ವೇಳೆ ಮಹಾದಾಯಿ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಬಿಜೆಪಿ ನಾಯಕರು ಭರವಸೆಕೊಟ್ಟಿದ್ದರು. ಆದರೆ ಸರ್ಕಾರ ಬಂದು 3 ವರ್ಷಗಳಾದರೂ ಇನ್ನೂ ಯಾವುದೇ ಪ್ರಗತಿ ಆಗಿಲ್ಲ. ಇದು ಹೀಗೆ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆ ಆಗಬಹುದು ಎಂಬ ಭೀತಿ ಬಿಜೆಪಿ ಪಾಳಯದಲ್ಲಿ ಇದೆ.ಹೀಗಾಗಿ ಯೋಜನೆಗೆ ಬಾಕಿ ಇರುವ