ಮುಂಬೈ : ಡಾಲರ್ ಮುಂದೆ ರೂಪಾಯಿ ಮೌಲ್ಯ ಮತ್ತೆ ಸಾರ್ವಕಾಲಿಕವಾಗಿ ಕುಸಿತ ಕಂಡಿದೆ.ಇಂದು 36 ಪೈಸೆ ಇಳಿಕೆ ಕಂಡಿದ್ದು ಒಂದು ಡಾಲರ್ ಮುಂದೆ ರೂಪಾಯಿ ಮೌಲ್ಯ 78.29ಗೆ ವಿನಿಮಯವಾಗಿದೆ.ಕಚ್ಚಾ ತೈಲದ ಬೆಲೆ ಏರಿಕೆ ಮತ್ತು ವಿದೇಶಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡಿ ಬಂಡವಾಳವನ್ನು ಹಿಂದಕ್ಕೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತೆ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತಕಂಡಿದೆ.ಕಚ್ಚಾತೈಲ ಬೆಲೆ ಪ್ರತಿ ಬ್ಯಾರಲ್ಗೆ 120.23 ಡಾಲರ್ (9,338 ರೂಪಾಯಿ) ಗಳಷ್ಟಾಗಿದ್ದು, ಶೇ.14ರಷ್ಟು ಏರಿಕೆಯಾಗಿರುವುದು