ಮಾಸ್ಕೋ : ರಷ್ಯಾದಾಳಿಯ ಬೆನ್ನಲ್ಲೆ ಇಡೀ ಉಕ್ರೇನ್ ದೇಶ ಸ್ಮಶಾನ ದಂತೆ ಆವರಿಸಿದೆ.ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ ವಿಶ್ವದಲ್ಲೇ ಭಾರಿ ಆತಂಕವನ್ನುಂಟು ಮಾಡಿದೆ.ಇದೀಗ ಪೋಲೆಂಡ್, ಬಲ್ಗೇರಿಯಾ, ಜೆಕ್ ಗಣರಾಜ್ಯಗಳ ವಿಮಾನಯಾನ ಸಂಸ್ಥೆಗಳನ್ನು ರಷ್ಯಾ ನಿಷೇಧಿಸಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.ಉಕ್ರೇನ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಜೆಕ್ ಗಣರಾಜ್ಯ, ಪೋಲೆಂಡ್ ಮತ್ತು ಬಲ್ಗೇರಿಯಾ ರಾಷ್ಟ್ರಗಳು ರಷ್ಯಾದ ವಿಮಾನಗಳಿಗೆ ತಮ್ಮ ವಾಯುಪ್ರದೇಶವನ್ನು ಮುಚ್ಚುವುದಾಗಿ