ಮಾಸ್ಕೋ : ನಿರೀಕ್ಷೆಯಂತೆಯೇ ಉಕ್ರೇನ್ ಮೇಲೆ ರಷ್ಯಾ ಅಧಿಕೃತವಾಗಿ ಯುದ್ಧ ಘೋಷಣೆ ಮಾಡಿದೆ. ಪಾಶ್ಚಿಮಾತ್ಯ ದೇಶಗಳ ಒತ್ತಡದ ನಡುವೆಯೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಗುರುವಾರ ಸೇನಾ ಕಾರ್ಯಾಚರಣೆ ಘೋಷಣೆ ಮಾಡಿದ್ದಾರೆ.ಉಕ್ರೇನ್ ಸೇನೆಗೆ ಶರಣಾಗುವಂತೆ ಅವರು ಆಗ್ರಹಿಸಿದ್ದಾರೆ. ಇದರಿಂದ ಜಾಗತಿಕ ಮಟ್ಟದಲ್ಲಿ ಭಾರಿ ತಲ್ಲಣ ಉಂಟಾಗಿದೆ. ಈ ಯುದ್ಧವು ಜಗತ್ತಿನಾದ್ಯಂತ ದೇಶಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರುವ ಭೀತಿ ಇದೆ.ತಮ್ಮ ಉದ್ದೇಶಗಳನ್ನು ಘೋಷಿಸಲು