ನವದೆಹಲಿ : ರಷ್ಯಾ ಇದೀಗ ಭಾರತದ 2ನೇ ಅತಿ ದೊಡ್ಡ ಕಚ್ಚಾ ತೈಲ ಪೂರೈಕೆದಾರನಾಗಿ ಹೊರಹೊಮ್ಮಿದೆ. ಕಳೆದ ತಿಂಗಳು ಭಾರತ ರಷ್ಯಾದಿಂದ ಆಮದು ಮಾಡಿದ ತೈಲ ಶೇ.18.5 ರಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ. ಭಾರತ ಜೂನ್ನಲ್ಲಿ ರಷ್ಯಾದಿಂದ ದಿನಕ್ಕೆ 9,33,000 ಬ್ಯಾರೆಲ್ನಷ್ಟು ತೈಲವನ್ನು ಆಮದು ಮಾಡಿಕೊಂಡಿತ್ತು. ಬಳಿಕ ಕಚ್ಚಾ ತೈಲದ ಆಮದು 2 ತಿಂಗಳು ಕುಸಿದ ಬಳಿಕ ಸೆಪ್ಟೆಂಬರ್ನಲ್ಲಿ ದಿನಕ್ಕೆ 8,79,000 ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಂಡಿದೆ.ಈ ಮೂಲಕ