ಕೀವ್ : ರಷ್ಯಾದ ಆಕ್ರಮಣಕಾರರು ಸಾಕಷ್ಟು ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಆದರೆ ಅವರು ಉಕ್ರೇನ್ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿಯನ್ನು ರಷ್ಯಾ ಹೊಂದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟೀಕಿಸಿದರು.ಫೆಬ್ರವರಿ 24ರಂದು ದಾಳಿ ನಡೆಸಿದ ರಷ್ಯಾದ ವಿರುದ್ಧ ಉಕ್ರೇನ್ನ ಜನರನ್ನು ಒಗ್ಗೂಡಿಸಲು ಈ ವೀಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಉಕ್ರೇನ್ನ ಜನರಿಗೆ ಧೈರ್ಯ ತುಂಬುವ ಹಾಗೂ ದೇಶಕ್ಕಾಗಿ ಹೋರಾಡಲು ಸ್ಪೂರ್ತಿ ನೀಡುವ ಸಂದೇಶ ಇದರಲ್ಲಿದೆ.ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಂದೇಶವನ್ನು ಪೋಸ್ಟ್ ಮಾಡಿರುವ ಅವರು,