ಯುದ್ಧಪೀಡಿತ ಉಕ್ರೇನ್ನ ಎರಡು ನಗರಗಳಿಂದ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಉದ್ದೇಶಿದಿಂದ ರಷ್ಯಾ 2 ನಗರಗಳಲ್ಲಿ ಶನಿವಾರ ಸಾರಿದ್ದ ಕೆಲ ಹೊತ್ತಿನ ಕದನ ವಿರಾಮ ವಿಫಲವಾಗಿದೆ. ಕದನವಿರಾಮ ಘೋಷಿಸಿದ ಬಳಿಕವೂ ರಷ್ಯಾ ಭಾರೀ ಶೆಲ್ ದಾಳಿ ಮುಂದುವರಿಸಿದೆ ಎಂದು ಉಕ್ರೇನ್ ಆರೋಪಿಸಿದ್ದು, ಈ ಕದನ ವಿರಾಮ ವಿಫಲವಾದಂತಾಗಿದೆ. ಸ್ಥಳೀಯ ಕಾಲಮಾನ ಮಧ್ಯಾಹ್ನ 12:30ರಿಂದ ಮರಿಯುಪೋಲ್ ಮತ್ತು ವೊಲ್ನೋವಖಾದಿಂದ ನಾಗರಿಕರ ತೆರವಿಗೆ ಮಾನವೀಯ ನೆಲೆಯಲ್ಲಿ ಮಿಲಿಟರಿ ಕಾರಾರಯಚರಣೆಯನ್ನು ನಿಲ್ಲಿಸಲಾಗುತ್ತದೆ.ಈ ವೇಳೆ ಆಹಾರ