ಉಕ್ರೇನ್ ದೇಶದ ಮೇಲೆ ರಷ್ಯಾ ನಡೆಸಿದ ದಾಳಿಯಿಂದ ಕೇವಲ ಉಕ್ರೇನ್ ಮಾತ್ರವಲ್ಲ ಇಡೀ ಜಗತ್ತಿನ ಜನ ಕಂಗೆಟ್ಟಿದ್ದಾರೆ.ಉಕ್ರೇನ್ ನಾಗರಿಕರು ರಷ್ಯಾ ದಾಳಿಗೆ ಜೀವಕಳೆದುಕೊಳ್ಳುತ್ತಿದ್ದಾರೆ. ಇದರ ನಡುವೆ ಬಾಬಾ ವಾಂಗಾ ಭವಿಷ್ಯ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ಹಿಂದೆ ಹಲವು ಅಂತರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಭವಿಷ್ಯ ನುಡಿದಿದ್ದ ಬಾಬಾ ವಾಂಗಾ ಇದೀಗ ಯುದ್ಧದಲ್ಲಿ ಯಾರು ಹೆಚ್ಚು ಬಲ, ಯಾರು ಗೆಲ್ಲುತ್ತಾರೆ ಎನ್ನುವ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದ್ದು,ಈ ವಿಚಾರ ಜಗತ್ತಿನೆಲ್ಲೆಡೆ ವೈರಲ್