ಮಾಸ್ಕೋ : ಯುಎಸ್ ಪಾವತಿ ಕಾರ್ಡ್ ಸಂಸ್ಥೆಗಳಾದ ವೀಸಾ ಮತ್ತು ಮಾಸ್ಟರ್ ಕಾರ್ಡ್ ತಮ್ಮ ನೆಟ್ವರ್ಕ್ನಿಂದ ರಷ್ಯಾದ ಹಣಕಾಸು ಸಂಸ್ಥೆಗಳನ್ನು ನಿರ್ಬಂಧಿಸಿವೆ.ಉಕ್ರೇನ್ ಮೇಲಿನ ರಷ್ಯಾ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸಿರುವ ಅಮೆರಿಕ ಹಲವು ನಿರ್ಬಂಧಗಳನ್ನು ವಿಧಿಸುತ್ತಿದೆ. ಸೋಮವಾರದಿಂದಲೇ ಈ ನಿರ್ಬಂಧ ಅನ್ವಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಮಾನವೀಯ ಸಹಾಯಕ್ಕಾಗಿ 15.14 ಕೋಟಿ (2 ಮಿಲಿಯನ್ ಡಾಲರ್) ದೇಣಿಗೆ ನೀಡುವುದಾಗಿ ವೀಸಾ ಸ್ಪಷ್ಟಪಡಿಸಿದೆ. ಮಾಸ್ಟರ್ ಕಾರ್ಡ್ ಕೂಡ 15.14 ಕೋಟಿ ರೂ. ಕೊಡುಗೆ ನೀಡುವುದಾಗಿ