ಕೊಚ್ಚಿ (ಅ 17) : ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.