ಬೆಳಗಾವಿ: ಮುಂದಿನ 24 ಗಂಟೆಯಲ್ಲಿ ಏನು ಬೇಕಾದರೂ ಆಗಬಹುದು. ಸರ್ಕಾರ ಬಿದ್ದು ಹೋದರೆ ನಾವು ಅದಕ್ಕೆ ಜವಾಬ್ಧಾರರಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆದಿರಬಹುದು. ಆದರೆ ನಮ್ಮಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ನಮಗೆ ಆ ಬಗ್ಗೆ ಮಾಹಿತಿಯೂ ಇಲ್ಲ ಎಂದು ಸತೀಶ್ ಜಾರಕಿಹೊಳಿ ಅಪಾಯದ ಸೂಚನೆ ನೀಡಿದ್ದಾರೆ.ಇದೇ ವೇಳೆ ಜಾರಕಿಹೊಳಿ ಸಹೋದರರ ಅಸಮಾಧಾನ ಶಮನ ಮಾಡುವ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ