ಬೆಂಗಳೂರು : ಖಾಸಗಿ ಶಾಲೆಗಳಂತೆ ಇನ್ನು ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ.ಮಕ್ಕಳಿಗೆ ಶಾಲಾ ವಾಹನ ಖರೀದಿಗೆ ಈಗಾಗಲೇ ಅನುಮತಿ ನೀಡಿರುವ ಸರ್ಕಾರ ಖಾಸಗಿ ಶಾಲೆಗಳಂತೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್ ಕೊಡಲಾಗುತ್ತದೆ. ಬಸ್ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಚಾಲಕರ ವೇತನ, ಡೀಸೆಲ್ ಖರೀದಿಗೆ ಈ ಹಣ ಬಳಕೆಗೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ರಾಜ್ಯದಲ್ಲಿ