ಚೆನ್ನೈ : ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆ ಶುರುವಾಗಿದ್ದು, ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೂತುಕುಡಿ, ತಿರುನೆಲ್ವೆಲಿ, ರಾಮನಾಥಪುರಂ, ಪುದುಕ್ಕೊಟ್ಟೈ, ನಾಗಪಟ್ಟಣಂ ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ವ್ಯಾಪಕ ಮಳೆಗೆ ತಮಿಳುನಾಡು ತತ್ತರಿಸಿದೆ. ಚೆನ್ನೈ, ಕನ್ನಿಯಾಕುಮಾರಿ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ಪೆರಂಬಲೂರು, ತಿರುಚಿರಾಪಳ್ಳಿ, ಥೇಣಿ, ದಿಂಡಿಗಲ್, ರಾಮನಾಥಪುರಂ, ಅರಿಯಲೂರ್, ವಿರುದುನಗರ, ಪುದುಕ್ಕೊಟ್ಟೈ, ತೂತುಕುಡಿ, ತಿರುನೆಲ್ವೇಲಿ,