ಬೆಂಗಳೂರು : ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡಬೇಕು. ಇದಕ್ಕಾಗಿ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು (ಟೆಕ್ನಾಲಜಿ ಸ್ಕೂಲ್ಸ್) ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. Photo Courtesy: Google ಐ.ಟಿ./ಬಿಟಿ ಇಲಾಖೆ ವತಿಯಿಂದ ಬಿಯಾಂಡ್ ಬೆಂಗಳೂರು ಉಪಕ್ರಮದಡಿ ಮಂಗಳವಾರ ಏರ್ಪಡಿಸಿದ್ದ ನಾವೀನ್ಯತೆ ಮತ್ತು ಪರಿಣಾಮ (ಇನ್ನೊವೇಷನ್ ಅಂಡ್ ಇಂಪ್ಯಾಕ್ಟ್) ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿದ ಅವರು, ಹುಬ್ಬಳ್ಳಿ ವಲಯದಲ್ಲಿ ಹೊಸ ತಾಂತ್ರಿಕತೆಯ ಉದ್ಯಮದ