ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಅನಧಿಕೃತ ಖಾಸಗಿ ಶಾಲೆಗಳಿಗೆ ಬ್ರೇಕ್ ಬೀಳೋದು ಖಚಿತವಾಗಿದೆ.ಶಿಕ್ಷಣ ಇಲಾಖೆಯಲ್ಲೂ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿ ಬಂದ ಬೆನ್ನಲ್ಲೇ ಎಚ್ಚತ್ತ ರಾಜ್ಯ ಸರ್ಕಾರ ಅನಧಿಕೃತ ಶಾಲೆಗಳ ಮೇಲೆ ಪ್ರಹಾರ ನಡೆಸಿದೆ. ಅನಧಿಕೃತ ಖಾಸಗಿ ಶಾಲೆಗಳ ತೆರವಿಗಾಗಿ ಆಪರೇಷನ್ ಕ್ಲೀನ್ ಅಭಿಯಾನ ಪಾರ್ಟ್-2 ಶುರು ಮಾಡಿದೆ.ಇತ್ತೀಚೆಗಷ್ಟೇ ಅನಧಿಕೃತ ಖಾಸಗಿ ಶಾಲೆಗಳನ್ನು ಪಟ್ಟಿ ಮಾಡಲು ಅಭಿಯಾನ ಶುರು ಮಾಡಿತ್ತು. ಇದೀಗ ಶಿಕ್ಷಣ ಇಲಾಖೆ ರಿಲೀಸ್ ಮಾಡಿರೋ ಮಾನದಂಡಗಳು