ಶ್ರೀನಗರ : 31 ತಿಂಗಳ ಕಾಲ ಮುಚ್ಚಿದ್ದ ಜಮ್ಮು ಮತ್ತು ಕಾಶ್ಮೀರದ ಶಾಲೆಗಳು ಮತ್ತೆ ಪುನಾರಂಭವಾಗಿದೆ.ಆಗಸ್ಟ್ 5 2019 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಯಿತು. ಅಲ್ಲದೆ ಈ ಪ್ರದೇಶಗಳ ಇಂಟರ್ನೆಟ್ ಸೇವೆಗೂ ಸಹ ನಿರ್ಬಂಧ ಹೇರಲಾಗಿತ್ತು.ಇದೇ ವೇಳೆ ಗಡಿ ಪ್ರದೇಶದಲ್ಲಿ ಭದ್ರತೆ ಮತ್ತು ಕೋವಿಡ್ ಹಿನ್ನೆಲೆ ಶಾಲೆಗಳನ್ನು ಮುಚ್ಚಲಾಗಿತ್ತು. ಪರಿಣಾಮ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಕೇಳಿಸಿಕೊಳ್ಳುವುದು ಕಷ್ಟವಾಗಿತ್ತು. ಆದರೆ 31 ತಿಂಗಳ