ಬೆಂಗಳೂರು : ಪಂಚ ಗ್ಯಾರಂಟಿ ಜಾರಿಗಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಾ ಎಂಬ ಪ್ರಶ್ನೆ ಎದ್ದಿದೆ.ಕಲಬುರಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ನಮ್ಮ ಸರ್ಕಾರ ನೀಡಿದ 5 ಗ್ಯಾರಂಟಿ ಬಗ್ಗೆ ಮಾತ್ರ ನಾವು ಯೋಚನೆ ಮಾಡುತ್ತಿದ್ದೇವೆ. ಪಿಎಂ ಕಿಸಾನ್ ಯೋಜನೆ ಅದು ನಮ್ಮ ಸರ್ಕಾರದ ಗ್ಯಾರಂಟಿಯಲ್ಲಿ ಇಲ್ಲ ಅಂದಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಈ ಯೋಜನೆಗಳಿಗೆ ಹಣವನ್ನು ಹೇಗೆ ಹೊಂದಿಸಲಾಗುತ್ತದೆ ಎಂದು ಕೇಳಿದ್ದಕ್ಕೆ ಕಾಂಗ್ರೆಸ್ ನಾಯಕರು