ಶಾಲೆಗಳತ್ತ ಮಕ್ಕಳು ಮುಖ ಮಾಡಿರುವ ಈ ಸಮಯದಲ್ಲಿ ಮಕ್ಕಳ ಕೊರೊನಾ ಲಸಿಕೆ ಸಂಬಂಧ ಮಹತ್ವದ ಸುದ್ದಿ ಹೊರ ಬಿದ್ದಿದೆ. ZyCoV-D ಬಳಿಕ ಮತ್ತೊಂದು ಮಕ್ಕಳ ಲಸಿಕೆಗೆ ಅನುಮತಿ ಸಿಕ್ಕಿದೆ. Photo Courtesy: Google ಔಷಧ ನಿಯಂತ್ರಕದ ವಿಷಯ ತಜ್ಞರ ಸಮಿತಿಯು (SEC) 2ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೊವಾಕ್ಸಿನ್ ಲಸಿಕೆಗೆ ತುರ್ತು ಬಳಕೆಯ ಅಧಿಕಾರವನ್ನು ನೀಡುವಂತೆ ಶಿಫಾರಸು ಮಾಡಿದೆ. ಅಂತಿಮ ಅನುಮೋದನೆಗಾಗಿ ಎಸ್ ಇಸಿ ತನ್ನ