ಮಂಡ್ಯ : ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು ಇಂದು `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ. ಬೆಳಗ್ಗೆ 10:30ಕ್ಕೆ ಶ್ರೀರಂಗಪಟ್ಟಣದ ಕುವೆಂಪು ಪ್ರತಿಮೆಯಿಂದ ಜಾಮಿಯಾ ಮಸೀದಿವರಗೆ ಶಾಂತಿಯುತವಾಗಿ ಮೆರವಣಿಗೆ ನಡೆಸ್ತೇವೆ. ಮಸೀದಿಯ ಒಳಭಾಗಕ್ಕೆ ಹನುಮ ಭಕ್ತರು ಹೋಗಿ ಆಂಜನೇಯಸ್ವಾಮಿಯ ಪೂಜೆ ಮಾಡ್ತೇವೆ ಎಂದು ಹಿಂದೂ ಸಂಘಟನೆ ನಾಯಕರು ಹೇಳ್ತಿದ್ದಾರೆ.ಒಂದೊಮ್ಮೆ, ಮೆರವಣಿಗೆ ಮಾಡಲು ಪೊಲೀಸರು ಅವಕಾಶ ನೀಡದಿದ್ದಲ್ಲಿ ಕುವೆಂಪು ಪ್ರತಿಮೆಯ ಬಳಿ ಕೂತು