ಕಲಬುರಗಿ : ನ್ಯಾಯಾಲಯದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ರಸ್ತೆ ಮಧ್ಯದಲ್ಲಿ ವಿಧವೆಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ. ಜೈಶಂಕರ್ ಎಂಬಾತನೇ ಈ ಕೃತ್ಯ ಎಸಗಿರುವ ಆರೋಪಿ. ಈತ ಯುವತಿಯ ಪಕ್ಕದ ಮನೆಯಲ್ಲಿ ವಾಸವಾಗಿದ್ದು, ಕೋರ್ಟ್ ಕೆಲಸ ಮುಗಿಸಿ ಮನೆಗೆ ಬರುವಾಗ ಮಹಿಳೆಯ ಕೈ ಹಿಡಿದು ಎಳೆದಾಡಿ ತನ್ನೊಂದಿಗೆ ಇರುವಂತೆ ಒತ್ತಾಯ ಮಾಡಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಿಚಾರವನ್ನು ತನ್ನ ಪೋಷಕರಿಗೆ ಆಕೆ ತಿಳಿಸಿದ ಕಾರಣ