ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ಬಂದಿರುವುದು ಶಕ್ತಿ ಯೋಜನೆ. ಈ ಯೋಜನೆಗೆ ಅಭೂತಪೂರ್ವ ಮಹಿಳಾ ಬೆಂಬಲ ದೊರೆತಿದ್ದು ಉಚಿತ ಪ್ರಯಾಣದ ಕಾರಣದಿಂದ ದೇವಾಲಯಗಳ ಆದಾಯವೂ ಹೆಚ್ಚಾಗಿದೆ.