ಒಂದೇ ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11 ರವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ- ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಈ ವರ್ಷ ಜೂನ್ 11 ರಿಂದ ಜುಲೈ 15 ರವರೆಗೆ 24.47 ಕೋಟಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಆದಾಯದಲ್ಲಿ ಭಾರೀ ಹೆಚ್ಚಳ ಕಂಡಿದೆ. ಇದನ್ನೂ ಓದಿ:ಮುಜರಾಯಿ ಇಲಾಖೆ